ರಾಜ್ಯಬೀದಿ ನಾಯಿಗಳ ಹಾವಳಿ: ಸುಪ್ರೀಂ ಕೋರ್ಟ್ ಆದೇಶ ಬೆನ್ನಲ್ಲೇ ಎಚ್ಚೆತ್ತ GBA; ಸರ್ಕಾರಿ ಸಂಸ್ಥೆಗಳಿಗೆ ನೋಟಿಸ್..!
ಸುಪ್ರೀಂ ಕೋರ್ಟ್ ಆದೇಶದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿರುವ ಐದು ಪಾಲಿಕೆಗಳು ಸರ್ಕಾರಿ ಕಚೇರಿಯ ಆವರಣದಲ್ಲಿ ವಾಸಿಸುವ ಬೀದಿ ನಾಯಿಗಳ ಬಗ್ಗೆ ವಿವರಗಳನ್ನು ನೀಡುವಂತೆ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿವೆ.