ರಾಜ್ಯಅಷಾಢ ಮಾಸದ ಮೊದಲ ಶುಕ್ರವಾರ: ಚಾಮುಂಡೇಶ್ವರಿ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್!
ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆಯಲ್ಲಿ ನಾಡದೇವತೆ ಚಾಮುಂಡಿ ಬೆಟ್ಟದಲ್ಲಿ ಸಡಗರ, ಸಂಭ್ರಮ ಮನೆ ಮಾಡಿದೆ. ಚಾಮುಂಡೇಶ್ವರಿ ದೇವಸ್ಥಾನವನ್ನು ವಿವಿಧ ಹೂವುಗಳಿಂದ ಅಲಂಕರಿಸಿದ್ದು, ಮುಂಜಾನೆಯಿಂದಲೇ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.