ಆಷಾಢ ಶುಕ್ರವಾರ

ಆಷಾಢ ಶುಕ್ರವಾರದಂದು ಲಕ್ಷ್ಮಿ ಆರಾಧನೆ ಹೇಗೆ: ರಾಹುಕಾಲದಲ್ಲಿ ನಿಂಬೆ ಹಣ್ಣು ದೀಪ ಹಚ್ಚಿ ದೇವಿಯನ್ನು ಸಂಪನ್ನಗೊಳಿಸಿ!
ಸೂರ್ಯೋದಯಕ್ಕೆ ಮೊದಲು ಸ್ನಾನ ಮಾಡಿ ಮನೆ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛಗೊಳಿಸಿ. ದೀಪ ಬೆಳಗಿಸಿ, ಪೂಜಾ ಕೋಣೆಯಲ್ಲಿ ಅಥವಾ ಹೊಸ್ತಿಲಲ್ಲಿ ದೀಪ ಬೆಳಗಿಸಿ ಪ್ರಾರ್ಥಿಸಿ.

Mysuru Chamundi Hills: ಮೊದಲ ಆಷಾಢ ಶುಕ್ರವಾರ; ಹಸಿರು ಸೀರೆಯಲ್ಲಿ ಕಂಗೊಳಿಸಿದ ಚಾಮುಂಡಿ; Video
ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಇಡೀ ಬೆಟ್ಟವನ್ನು ವಿಶೇಷ ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿದ್ದು, ಮುಂಜಾನೆಯಿಂದಲೇ ಚಾಮುಂಡಿ ತಾಯಿಗೆ ವಿಶೇಷ ಪೂಜೆ ನಡೆಯುತ್ತಿದೆ.

ಆಷಾಢ ಶುಕ್ರವಾರ: ಭಕ್ತರಿಗೆ ತೊಂದರೆಯಾಗದಂತೆ ಎಲ್ಲಾ ಸಿದ್ಧತೆ ಮಾಡಿ; ಅಧಿಕಾರಿಗಳಿಗೆ ಸಚಿವ ಯತೀಂದ್ರ ಸೂಚನೆ
ಈ ವರ್ಷ ಆಷಾಢ ಶುಕ್ರವಾರಗಳು ಜುಲೈ 17, ಜುಲೈ 24, ಜುಲೈ 31 ಹಾಗೂ ಆಗಸ್ಟ್ 7ರಂದು ನಡೆಯಲಿವೆ. ಆಗಸ್ಟ್ 4ರಂದು ಶ್ರೀ ಚಾಮುಂಡೇಶ್ವರಿ ದೇವಿಯ ಜನ್ಮೋತ್ಸವ ಆಚರಿಸಲಾಗುತ್ತದೆ.

ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ: ಕಾಲ್ತುಳಿತದಂತ ಪರಿಸ್ಥಿತಿ ತಡೆಯಲು ವ್ಯವಸ್ಥೆ
ಖಾಸಗಿ ವಾಹನಗಳಿಗೆ ಅವಕಾಶವಿಲ್ಲ, ವಿಐಪಿ ಪಾಸ್‌ಗಳಿಗೆ ನಿಷೇಧ, ಬೆಳಿಗ್ಗೆ 5 ರಿಂದ ರಾತ್ರಿ 8 ರವರೆಗೆ ಉಚಿತ ಬಸ್‌ಗಳು ಸಂಚರಿಸಲಿವೆ ಮತ್ತು ಗುರುವಾರ ರಾತ್ರಿಯಿಂದ ಭಾನುವಾರ ರಾತ್ರಿಯವರೆಗೆ ಖಾಸಗಿ ವಾಹನಗಳಿಗೆ ಅವಕಾಶವಿರುವುದಿಲ್ಲ ಎಂದು ಅವರು ಹೇಳಿದರು.

ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದರ್ಶನಕ್ಕೆ 2000 ರೂ ವಿಶೇಷ ಟಿಕೆಟ್; ಸರ್ಕಾರದ ವಿರುದ್ಧ BJP ವಾಗ್ದಾಳಿ
ಬಂಟ್ವಾಳದಲ್ಲಿ ಉರುಸ್ ಆಚರಣೆಗೆ ರೂ.4 ಕೋಟಿ ಮೀಸಲಿಟ್ಟು, ಅಲ್ಪಸಂಖ್ಯಾತರನ್ನು ಓಲೈಸುವುದನ್ನು ಮುಂದುವರೆಸಿರುವ ಸರ್ಕಾರ, ಹಿಂದೂಗಳನ್ನು ಶೋಷಿಸುತ್ತಿದೆ.

ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದರ್ಶನಕ್ಕೆ 2000 ರೂ ವಿಶೇಷ ಟಿಕೆಟ್!
ಜೂ.27, ಜು.4, ಮತ್ತು ಜು.18ರಂದು ಆಷಾಢ ಶುಕ್ರವಾರ ಮತ್ತು ವಾರಾಂತ್ಯದ ಶನಿವಾರ ಮತ್ತು ಭಾನುವಾರದಂದು ಲಕ್ಷಾಂತರ ಸಂಖ್ಯೆಯ ಭಕ್ತರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುತ್ತಾರೆ.

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ಹೋಗುವವರಿಗೆ ಉಚಿತ ಬಸ್ ಸೇವೆ!
ಆಷಾಢ ಶುಕ್ರವಾರದಂದು ಲಕ್ಷಾಂತರ ಭಕ್ತರು ಸಹ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದು ಪುನೀತರಾಗುತ್ತಾರೆ. ಈ ಬಾರಿ ಚಾಮುಂಡಿ ಬೆಟ್ಟದಲ್ಲಿ ನಡೆಯುವ ಆಷಾಢ ಶುಕ್ರವಾರದ ಪೂಜೆಗೆ ಯಾವುದೇ ವಿಶೇಷ ಪಾಸ್ ಇರುವುದಿಲ್ಲ.

