ರಾಜ್ಯಆಷಾಢಮಾಸ: ಪ್ರತಿ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್, ಖಾಸಗಿ ವಾಹನ ನಿಷೇಧ
ಆಷಾಢಮಾಸದ ಪ್ರತಿ ಶುಕ್ರವಾರ ಮತ್ತು ಚಾಮುಂಡೇಶ್ವರಿ ವರ್ಧಂತಿ ದಿನದಂದು ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು, ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ. ಕೆವಿ ರಾಜೇಂದ್ರ ಅವರು...