ರಾಜಕೀಯಲೋಕಸಭಾ ಚುನಾವಣೆ: ಚಿಕ್ಕೋಡಿ ಸೇರಿದಂತೆ ಆರು ಕ್ಷೇತ್ರಗಳ ಆಕಾಂಕ್ಷಿಗಳಿಂದ ಪ್ರಜಾಕೀಯ ಅರ್ಜಿ ಆಹ್ವಾನ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಜಾಕೀಯದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತಿದೆ. ಇದಕ್ಕಾಗಿ ಚಿಕ್ಕೋಡಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಆರು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದೆ.