ಆಸಿಡ್ ಎಸೆತ

ಆಸ್ತಿ ವಿವಾದ: ಮಗನ ಮೇಲೆ ಆಸಿಡ್ ಎರಚಿದ ತಂದೆ!
ಆಸ್ತಿಯಲ್ಲಿ ಪಾಲು ಕೇಳಿದ ಎಂಬ ಒಂದೇ ಕಾರಣಕ್ಕೆ ತಂದೆಯೋರ್ವ ತನ್ನ ಸ್ವಂತ ಮಗನ ಮೇಲೆ ಆ್ಯಸಿಡ್ ಎರಚಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೇರೆ ಯುವತಿ ಜೊತೆಗೆ ವಿವಾಹವಾಗುತ್ತಿದ್ದ ಮಾಜಿ ಪ್ರಿಯಕರನ ಮೇಲೆ ಆಸಿಡ್ ಎಸೆದ ಮಹಿಳೆ!
ಬೇರೆ ಯುವತಿ ಜೊತೆಗೆ ವಿವಾಹವಾಗುತ್ತಿದ್ದ ಮಾಜಿ ಪ್ರಿಯಕರ ಮೇಲೆ 22 ವರ್ಷದ ಯುವತಿಯೊಬ್ಬಳು ಆಸಿಡ್ ಎಸೆದಿರುವ ಘಟನೆ ಛತ್ತೀಸ್ ಗಡಧ ಬಸ್ತಾರ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಬಸ್ತಾರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಿವೇದಿತಾ ಪಾಲ್ ತಿಳಿಸಿದ್ದಾರೆ.

