ತಮ್ಮ ಥೈಲ್ಯಾಂಡ್ ಪ್ರವಾಸದ ಎರಡನೇ ದಿನವಾದ ಭಾನುವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ 16ನೇ ಭಾರತ-ಆಸಿಯಾನ್ ರಾಷ್ಟ್ರಗಳ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.