ವಿದೇಶಯುದ್ಧಕ್ಕೆ ಸಿದ್ಧ, ಆದರೂ ಜನರ ಹಿತಾಸಕ್ತಿಗಾಗಿ ಶಾಂತಿ ಮಾರ್ಗ ಅನುಸರಿಸುತ್ತೇವೆ: ರಾವತ್ ಹೇಳಿಕೆಗೆ ಪಾಕಿಸ್ತಾನ
ಜಮ್ಮು-ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರರು ಮೂವರು ಪೊಲೀಸರನ್ನು ಮನೆಗಳಿಗೇ ನುಗ್ಗಿ ಗುಂಡಿಟ್ಟು ಕೊಂದ ಘಟನೆ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನಗಳು ಮತ್ತೆ ಯುದ್ಧದ ಮಾತು ಆರಂಭಿಸಿವೆ...