ದೇಶಕೇರಳ ಉಪ ಚುನಾವಣೆ: ಐದು ಕ್ಷೇತ್ರಗಳ ಪೈಕಿ 3ರಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಜಯಭೇರಿ!
ಕೇರಳದ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೂರು ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಇನ್ನೂ ಉಳಿದ ಎರಡು ಕ್ಷೇತ್ರಗಳನ್ನು ಆಡಳಿತರೂಢ ಎಲ್ ಡಿಎಫ್ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.