ರಾಜ್ಯಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ? ಇಂದು ಕ್ಯಾಬಿನೆಟ್ ಮೀಟಿಂಗ್
ಸಿಂದಗಿಯಲ್ಲಿನ ಗೆಲುವು ಆಡಳಿತರೂಢ ಬಿಜೆಪಿ ಪಕ್ಷಕ್ಕೆ ಹುಮ್ಮಸ್ಸು ನೀಡಿದ್ದರೆ, ಹಾನಗಲ್ ನಲ್ಲಿನ ಸೋಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಿನ್ನಡೆಗೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಅತ್ಯಂತ ಮಹತ್ವ ಪಡೆದುಕೊಂಡಿದೆ.