ಸಿನಿಮಾ ಸುದ್ದಿದೊಡ್ಡ ವೇದಿಕೆಯಲ್ಲಿ ಕೆಲಸ ಮಾಡಿದ್ದು ಹೊಸ ಅನುಭವ: 'ಡೊಳ್ಳು' ಸಿನಿಮಾ ನಿರ್ಮಾಪಕ ಪವನ್ ಒಡೆಯರ್
ಗೋವಿಂದಾಯ ನಮಃ, ಗೂಗ್ಲಿ, ರಣ ವಿಕ್ರಮ, ನಟಸಾರ್ವಭೌಮ ಚಿತ್ರಗಳ ನಿರ್ದೇಶಕ ಹಾಗೂ ಡೊಳ್ಳು ಚಿತ್ರದ ನಿರ್ಮಾಪಕ ಪವನ್ ಒಡೆಯರ್ ಇತ್ತೀಚೆಗೆ ನಡೆದ ಆಸ್ಕರ್ ತೀರ್ಪುಗಾರರ ಭಾಗವಾಗಿ ಆಯ್ಕೆಯಾಗಿದ್ದಾರೆ.