ಕ್ರಿಕೆಟ್ಆಸ್ಟ್ರೇಲಿಯಾ ವಿರುದ್ಧದ ಸರಣಿ: ಭಾರತ U-19 ತಂಡದಲ್ಲಿ ರಾಹುಲ್ ದ್ರಾವಿಡ್ ಪುತ್ರ ಸಮಿತ್ ಗೆ ಸ್ಥಾನ!
ಸೆಪ್ಟೆಂಬರ್ 21, 23 ಮತ್ತು 26 ರಂದು ಪುದುಚೇರಿಯಲ್ಲಿ 50-ಓವರ್ಗಳ ಮೂರು ಪಂದ್ಯಗಳಲ್ಲಿ ಆಸ್ಟ್ರೇಲಿಯಾ U-19 ತಂಡವನ್ನು ಭಾರತದ U-19 ತಂಡ ಎದುರಿಸಲಿದೆ. ನಂತರ ಚೆನ್ನೈನಲ್ಲಿ ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 7 ರಂದು ಎರಡು ನಾಲ್ಕು ದಿನಗಳ ಪಂದ್ಯಗಳು ನಡೆಯಲಿವೆ.