ದೇಶಕುಸಿದ ಬೇಡಿಕೆ: ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಆಸ್ಟ್ರಾಜೆನಿಕಾ ಘೋಷಣೆ!
ಲಸಿಕೆಯಿಂದ ಅಪರೂಪದ ಅಡ್ಡಪರಿಣಾಮ ಉಂಟಾಗುತ್ತಿರುವ ಕುರಿತು ವರದಿಯಾದ ಬೆನ್ನಲ್ಲೇ ಕೋವಿಡ್ ಲಸಿಕೆಗೆ ಬೇಡಿಕೆ ಕಡಿಮೆಯಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್ ಲಸಿಕೆಯನ್ನು ಹಿಂತೆಗೆದುಕೊಳ್ಳುವುದಾಗಿ ಅಸ್ಟ್ರಾಜೆನೆಕಾ ಘೋಷಣೆ ಮಾಡಿದೆ.