ಕ್ರಿಕೆಟ್ಮಂಕಿಗೇಟ್ ಪ್ರಕರಣ ನನ್ನ ನಾಯಕತ್ವದಲ್ಲಿ ಘಟಿಸಿದ ಅತ್ಯಂತ ಕೆಟ್ಟ ಸನ್ನಿವೇಶ: ಪಾಂಟಿಂಗ್ ಕೊರಗು
12 ವರ್ಷಗಳ ಹಿಂದೆ ನಡೆದಿದ್ದ ಹಾಗೂ ಕ್ರಿಕೆಟ್ ಜಗತ್ತನ್ನು ತಲ್ಲಣಗೊಳಿಸಿದ್ದ 'ಮಂಕಿಗೇಟ್' ಪ್ರಕರಣ ಕುರಿತು ಆಸ್ಟ್ರೇಲಿಯಾ ತಂಡ ಮಾಜಿ ನಾಯಕ ರಿಕಿ ಪಾಂಟಿಂಗ್ ಸ್ಮರಿಸಿದ್ದು, ತಮ್ಮ ನಾಯಕತ್ವದಲ್ಲಿ ಘಟಿಸಿದ ಅತ್ಯಂತ ಕೆಟ್ಟ ಸನ್ನಿವೇಶ ಇದಾಗಿದೆ ಎಂದಿದ್ದಾರೆ.