ಆಸ್ಟ್ರೇಲಿಯನ್ ಓಪನ್ ಟೆನಿಸ್

ಆಸ್ಟ್ರೇಲಿಯನ್ ಓಪನ್ ಟೆನಿಸ್: ಜರ್ಮನಿಯ ಏಂಜೆಲಿಕ್ ಕರ್ಬರ್ ವಿರುದ್ಧ ಸೆರೆನಾಗೆ ಸೋಲು
ಆಸ್ಟ್ರೇಲಿಯನ್ ಓಪನ್ ಟೆನಿಸ್ ಫೈನಲ್ ನಲ್ಲಿ ಅಗ್ರ ಶ್ರೇಯಾಂಕಿತೆ ಸೆರೆನಾ ವಿಲಿಯಮ್ಸ್ ಗೆ ಜರ್ಮನಿಯ ಏಂಜೆಲಿಕ್ ಕರ್ಬರ್ ವಿರುದ್ಧ ಭಾರಿ ಸೋಲುಂಟಾಗಿದೆ.

ಆಸ್ಟ್ರೇಲಿಯನ್ ಓಪನ್ ಟೆನಿಸ್: ಮುನ್ನಡೆ ಸಾಧಿಸಿದ ಶರಪೋವಾ, ಸೆರೆನಾ
ಸರೆನಾ ವಿಲಿಯಮ್ಸ್ ಹಾಗೂ ರಷ್ಯನ್ ರೂಪಸಿ ಮರಿಯಾ ಶರಪೋವಾ ಆಸ್ಟ್ರೇಲಿಯನ್ ಓಪನ್ ಟೆನಿಸ್ ಪಂದ್ಯಾವಳಿಯಲ್ಲಿ ತಮ್ಮ ಗೆಲುವಿನ ಓಟ ಮುಂದುವರೆಸಿದ್ದಾರೆ.

