ಆಸ್ಟ್ರೇಲಿಯಾ ಎ

ಮೋಸದಾಟಕ್ಕೆ ಶುಭ್ಮನ್ ಗಿಲ್ ಬಲಿ? ವಿವಾದ ಸೃಷ್ಟಿಸಿದ ಅಂಪೈರ್ ತೀರ್ಮಾನ, ವಿಡಿಯೋ ವೈರಲ್!
ಆಸ್ಟ್ರೇಲಿಯಾ ಎ ವಿರುದ್ಧದ ಮೊದಲ ಅಭ್ಯಾಸ ಪಂದ್ಯದಲ್ಲಿ ಶುಭ್ಮನ್ ಗಿಲ್ ಔಟ್ ವಿವಾದ ಸೃಷ್ಟಿಸಿದೆ.

ಆಸ್ಟ್ರೇಲಿಯಾ ‘ಎ’, ಭಾರತ ಅಭ್ಯಾಸ ಪಂದ್ಯ ಡ್ರಾ
ಆಸ್ಟ್ರೇಲಿಯಾ ಎ ಹಾಗೂ ಭಾರತ ನಡುವಿನ ಅಭ್ಯಾಸ ಪಂದ್ಯ ಡ್ರಾದಲ್ಲಿ ಅಂತ್ಯವಾಗಿದೆ.

ಆಸ್ಟ್ರೇಲಿಯಾ 'ಎ' ವಿರುದ್ಧ ಅಭ್ಯಾಸ ಪಂದ್ಯ: ಹನುಮ ವಿಹಾರಿ, ರಿಷಭ್ ಪಂತ್ ಶತಕ
ಹನುಮ ವಿಹಾರಿ(104*) ಹಾಗೂ ರಿಷಭ್ ಪಂತ್(103*) ಅವರ ಶತಕಗಳ ನೆರವಿನಿಂದ ಭಾರತ ತಂಡ ಮೂರು ದಿನಗಳ ಫಿಂಕ್ ಬಾಲ್ ಅಭ್ಯಾಸ ಪಂದ್ಯದಲ್ಲಿ ಆಸ್ಟ್ರೇಲಿಯಾ ಬೃಹತ್ ಮುನ್ನಡೆ ಸಾಧಿಸಿದೆ.

ಭಾರತ-ಆಸ್ಟ್ರೇಲಿಯಾ ಎ ಅಭ್ಯಾಸ ಪಂದ್ಯ: ಪ್ರವಾಸಿ ತಂಡಕ್ಕೆ ಇನಿಂಗ್ಸ್ ಮುನ್ನಡೆ
ಮೊಹಮ್ಮದ್ ಶಮಿ (29ಕ್ಕೆ 3) ಮತ್ತು ನವ್ ದೀಪ್ ಸೈನಿ (19ಕ್ಕೆ 3) ಅವರ ಕರಾರವಾಕ್ ಬೌಲಿಂಗ್ ನಿರ್ವಹಣೆಯಿಂದ ಮಿಂಚಿದ ಪ್ರವಾಸಿ ಭಾರತ ತಂಡ ಇಲ್ಲಿ ನಡೆಯುತ್ತಿರುವ ತ್ರಿದಿನ ಎರಡನೇ ಅಭ್ಯಾಸ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ಎ ತಂಡದ ವಿರುದ್ಧ ಇನಿಂಗ್ಸ್ ಮುನ್ನಡೆ ಗಳಿಸಿದೆ.

ಚೆಂಡು ಬಡಿದು ಕುಸಿದು ಬಿದ್ದ ಬೌಲರ್ ನೆರವಿಗೆ ಧಾವಿಸಿ ಅಭಿಮಾನಿಗಳ ಹೃದಯ ಗೆದ್ದ ಸಿರಾಜ್, ವಿಡಿಯೋ!
ಆಸ್ಟ್ರೇಲಿಯಾ 'ಎ' ವಿರುದ್ಧದ ಪಿಂಕ್ ಬಾಲ್ ಅಭ್ಯಾಸ ಪಂದ್ಯದ ವೇಳೆ ಟೀಂ ಇಂಡಿಯಾ ವೇಗಿ ಜಸ್ ಪ್ರೀತ್ ಬುಮ್ರಾ ಸಿಡಿಸಿದ ಚೆಂಡು ಬಡಿದು ಕುಸಿದು ಬಿದ್ದ ಬೌಲರ್ ನೆರವಿಗೆ ಭಾರತೀಯ ವೇಗಿ ಮೊಹಮ್ಮದ್ ಸಿರಾಜ್ ಕೂಡಲೇ ಧಾವಿಸಿದ್ದು ಇದು ಅಭಿಮಾನಿಗಳ ಮನ ಗೆದ್ದಿದೆ.

ಆಸೀಸ್ ಮಣಿಸಿದ ಚಾಂದ್ ಪಡೆ ಚಾಂಪಿಯನ್
ಪ್ರಬಲ ಆಸ್ಟ್ರೇಲಿಯಾ `ಎ' ತಂಡದ ವಿರುದ್ಧ ಪರಿಣಾಮಕಾರಿ ಆಲ್ರೌಂಡ್ ಆಟ ಪ್ರದರ್ಶಿಸಿದ ಗುರ್‍ಕೀರತ್ ಸಿಂಗ್ ಮಾನ್ (2 ವಿಕೆಟ್, ಅಜೇಯ 87 ರನ್), ಎ ತಂಡಗಳ ತ್ರಿಕೋನ ಏಕದಿನ ಸರಣಿ ಯಲ್ಲಿ ಭಾರತ ಚಾಂಪಿಯನ್ ಆಗಲು ನೆರವಾದರು. ಇದರೊಂದಿಗೆ ಯುವ ಪಡೆಯ...

