ಕ್ರಿಕೆಟ್T20 World Cup: Super 8 ಪ್ರವೇಶಿಸಿ ಜಿಂಬಾಬ್ವೆ ಇತಿಹಾಸ ಸೃಷ್ಟಿ; 17 ವರ್ಷಗಳ ನಂತರ Australia ಟೂರ್ನಿನಿಂದ ಔಟ್!
ಸಿಕಂದರ್ ರಜಾ ನೇತೃತ್ವದ ಜಿಂಬಾಬ್ವೆ 2026ರ ಟಿ20 ವಿಶ್ವಕಪ್ನಲ್ಲಿ ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ. ಪಂದ್ಯಾವಳಿಯಲ್ಲಿ ಜಿಂಬಾಬ್ವೆ ಮೊದಲ ಬಾರಿಗೆ ಸೂಪರ್ 8 ಸುತ್ತಿನಲ್ಲಿ ಸ್ಥಾನ ಪಡೆದುಕೊಂಡಿದೆ.