ಕ್ರಿಕೆಟ್ಕೊಹ್ಲಿ ಗೈರು ಟೀಂ ಇಂಡಿಯಾವನ್ನು ಕಾಡಲಿದೆ: ಆಸ್ಟ್ರೇಲಿಯಾ ಕೋಚ್ ಲ್ಯಾಂಗರ್
ಬಹು ನಿರೀಕ್ಷಿತ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಈಗ ದಿನಗಣನೆ ಆರಂಭವಾಗಿದೆ. ಭಾರತ ಈಗಾಗಲೇ ಆಸ್ಟ್ರೇಲಿಯಾವನ್ನು ತಲುಪಿದ್ದು ಕ್ವಾರಂಟೈನ್ ಪೂರ್ಣಗೊಳಿಸಲಿದೆ. ಆದರೆ ಸಾಕಷ್ಟು ಕುತೂಹಲವನ್ನು ಮೂಡಿಸಿರುವ ಟೆಸ್ಟ್ ಸರಣಿಯ ಬಹುತೇಕ ಪಂದ್ಯಗಳಿಗೆ ನಾಯಕ ವಿರಾಟ್ ಕೊಹ್ಲಿ ಅಲಭ್ಯರಾಗಲಿದ್ದಾರೆ.