ಕ್ರಿಕೆಟ್ಚೆಂಡು ವಿರೂಪಗೊಳಿಸಿದ ಪ್ರಕರಣ: ನಿಷೇಧದ ಅವಧಿ ಕಡಿತಗೊಳಿಸುವಂತೆ ಆಟಗಾರರ ಒಕ್ಕೂಟದ ಮನವಿ
ಭಾರಿ ಚರ್ಚೆಗೆ ಕಾರಣವಾಗಿದ್ದ ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷೇಧ ಶಿಕ್ಷೆ ಎದುರಿಸುತ್ತಿರುವ ಆಟಗಾರರ ನಿಷೇಧದ ಅವಧಿಯನ್ನು ಕಡಿತಗೊಳಿಸುವಂತೆ ಆಸ್ಟ್ರೇಲಿಯನ್ ಕ್ರಿಕೆಟ್ ಆಟಗಾರರ ಒಕ್ಕೂಟ ಕ್ರಿಕೆಟ್ ಆಸ್ಟ್ರೇಲಿಯಾಗೆ ಮನವಿ ಮಾಡಿದೆ.