ಕ್ರಿಕೆಟ್ಲಾರ್ಡ್ಸ್ನಲ್ಲಿ ಟೀಂ ಇಂಡಿಯಾ ಅಭ್ಯಾಸ; WTC ಫೈನಲ್ಗೂ ಮುನ್ನ ಆಸ್ಟ್ರೇಲಿಯಾಗೆ ಅನುಮತಿ ನಿರಾಕರಣೆ: ವರದಿ
ಜೂನ್ 11ರಂದು ಡಬ್ಲ್ಯುಟಿಸಿ ಫೈನಲ್ ಪಂದ್ಯ ಪ್ರಾರಂಭವಾಗುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಈಗ ತರಬೇತಿ ಸೌಲಭ್ಯಗಳನ್ನು ಬಳಸಲು ಸಾಧ್ಯವಿಲ್ಲ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡಕ್ಕೆ ತಿಳಿಸಲಾಗಿದೆ.