ದೇಶಉದ್ಯಮಿ ರತನ್ ಟಾಟಾಗೆ ಆಸ್ಟ್ರೇಲಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ!
ಭಾರತದ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಆಸ್ಟ್ರೇಲಿಯಾದ ಅತ್ಯುನ್ನತ ನಾಗರಿಕ ಗೌರವವಾದ ಆರ್ಡರ್ ಆಫ್ ಆಸ್ಟ್ರೇಲಿಯಾವನ್ನು ಸ್ವೀಕರಿಸಿದರು. ಭಾರತದಲ್ಲಿರುವ ಆಸ್ಟ್ರೇಲಿಯಾದ ರಾಯಭಾರಿ ಬ್ಯಾರಿ ಓ'ಫಾರೆಲ್ ಟ್ವಿಟರ್ನಲ್ಲಿ ಈ ಮಾಹಿತಿ ನೀಡಿದ್ದಾರೆ.