ಕ್ರಿಕೆಟ್ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಗೆ ಭಾರತ ತಂಡ ಪ್ರಕಟ: ತಂಡದಲ್ಲಿ ಯಾರೆಲ್ಲಾ ಇದ್ದಾರೆ ಇಲ್ಲಿದೆ ಮಾಹಿತಿ
ಆಸ್ಟ್ರೇಲಿಯಾ ವಿರುದ್ಧ ಡಿ.06 ರಿಂದ ಪ್ರಾರಂಭವಾಗಲಿರುವ ಟೆಸ್ಟ್ ಪಂಡ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು ಆಲ್ ರೌಂಡರ್ ಹನುಮ ವಿಹಾರಿ ಹಾಗೂ ರೋಹಿತ್ ಶರ್ಮಾಗೆ ಸ್ಥಾನ ನೀಡಲಾಗಿದೆ.