ವಿದೇಶAustralia: ಹಳಿ ಮೇಲೆ ಬಿದ್ದ ಮಕ್ಕಳ ರಕ್ಷಿಸಲು ತನ್ನ ಪ್ರಾಣ ಕೊಟ್ಟ ತಂದೆ!
ಕಾರ್ಲ್ಟನ್ ನಿಲ್ದಾಣದಲ್ಲಿ ಲಿಫ್ಟ್ ನಿಂದ ಇಳಿದು ಬರುವಾಗ ಅವರ ಅವಳಿ ಹೆಣ್ಣು ಮಕ್ಕಳಿದ್ದ ಪ್ರ್ಯಾಮ್ ಆಕಸ್ಮಿಕವಾಗಿ ರೈಲ್ವೆ ಹಳಿಗೆ ಬಿದ್ದಿದೆ. ಆಗ ಆನಂದ್ ಹೆಣ್ಣುಮಕ್ಕಳನ್ನು ಉಳಿಸಲು ಪ್ಲಾಟ್ ಫಾರ್ಮ್ನಿಂದ ರೈಲ್ವೆ ಹಳಿಯ ಇಳಿದಿದ್ದಾರೆ. ಅದೇ ವೇಳೆ ರೈಲು ಬಂದಿದೆ.