ಕ್ರಿಕೆಟ್ಆಸೀಸ್ ವಿರುದ್ಧದ ಮೊದಲ ಏಕದಿನ ಪಂದ್ಯ ಗೆದ್ದರೆ ವಿಶ್ವಕಪ್ ನಂತರ ಹಾರ್ದಿಕ್ ಪಾಂಡ್ಯ ಭಾರತ ತಂಡದ ನಾಯಕ: ಗವಾಸ್ಕರ್
ವಾಣಿಜ್ಯ ನಗರಿ ಮುಂಬೈಯಲ್ಲಿ ಶುಕ್ರವಾರ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯವನ್ನು ಗೆದ್ದರೆ, ಈ ವರ್ಷದ ವಿಶ್ವಕಪ್ ನಂತರ ಹಾರ್ದಿಕ್ ಪಾಂಡ್ಯ ಏಕದಿನ ಪಂದ್ಯಗಳ ಟೀಂ ಇಂಡಿಯಾದ ನಾಯಕತ್ವ ವಹಿಸಿಕೊಳ್ಳಬಹುದು ಎಂದು ಮಾಜಿ ನಾಯಕ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.