ಆಸ್ತಿ

'ಹುಟ್ಟುತ್ತಾ ಅಣ್ಣ-ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು': ಹಾಸನದಲ್ಲಿ ಆಸ್ತಿಗಾಗಿ ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ!
ಕೊಲೆಯಾ ವ್ಯಕ್ತಿಯನ್ನು ರಘು ಎಂದು ಗುರುತಿಸಲಾಗಿದ್ದು, ಆತನ ಅಣ್ಣ ದೇವರಾಜ್ ಚಾಕುವಿನಿಂದ ಮನಬಂದಂತೆ ಇರಿದು ತಮ್ಮನನ್ನು ಹತ್ಯೆ ಮಾಡಿದ್ದಾನೆ.

'ಆಸ್ತಿ ಘೋಷಿಸಲು ಕುಮಾರಸ್ವಾಮಿ ಸಿದ್ಧವೇ?; ಡಿ.ಕೆ ಶಿವಕುಮಾರ್ ನಿಮ್ಮ ಇಡೀ ಕುಟುಂಬದ ಜಾತಕ ಬಿಚ್ಚಿಡಲಿದ್ದಾರೆ'
‘ಬಿಡದಿ ಟೌನ್‌ಶಿಪ್ ಯೋಜನೆಗೆ ರೈತರನ್ನು ಒಕ್ಕಲೆಬ್ಬಿಸುವುದು ನಮ್ಮ ಸರ್ಕಾರದ ಉದ್ದೇಶವಲ್ಲ. ರೈತರನ್ನು ಸಂಪೂರ್ಣ ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಯನ್ನು ಮುಂದುವರಿಸುತ್ತೇವೆ’ ಎಂದೂ ಹೇಳಿದರು.

ಆರು ವರ್ಷಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ಆಸ್ತಿ ದುಪ್ಪಟ್ಟು: AICC ಅಧ್ಯಕ್ಷ ಎಷ್ಟು ಕೋಟಿಯ ಒಡೆಯ?
ಜೂನ್ 18 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಖರ್ಗೆ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ಅವರು ಚುನಾವಣಾ ಅಧಿಕಾರಿಗೆ ತಮ್ಮ ಒಟ್ಟು ಆಸ್ತಿಯ ವಿವರವನ್ನು ನೀಡಿದ್ದಾರೆ.

1,413 ಕೋಟಿ ರೂ ಮೌಲ್ಯದ ಆಸ್ತಿ, 900 ಕೋಟಿ ರೂ ಮೌಲ್ಯದ ಮಾಲ್... ಆದ್ರೆ ನಮ್ಮ ಮುಂದಿನ ಸಿಎಂ ಡಿಕೆಶಿ ಹೆಸರಲ್ಲಿರೋದು ಒಂದೇ ಒಂದು ಹಳೇ ಕ್ವಾಲಿಸ್ ಕಾರ್..!
ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರ ಬುಧವಾರ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಈ ನಡುವಲ್ಲೇ ಅವರ ಅಪಾರ ಆಸ್ತಿ, ವ್ಯಾಪಾರ ವಿಸ್ತರಣೆ ಮತ್ತು ರಾಜಕೀಯ ಏಳಿಗೆಯ ಕುರಿತ ಚರ್ಚೆಗಳು ಮತ್ತೆ ಮುನ್ನಲೆಗೆ ಬಂದಿವೆ.

ಆಂಧ್ರ ಪ್ರದೇಶ: ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿ ಬಂಧನ; ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ!
ಏಪ್ರಿಲ್ 7 ರಂದು ವಿಜಯವಾಡ ಮತ್ತು ವಿಶಾಖಪಟ್ಟಣಂನ ಹಲವು ಸ್ಥಳಗಳಲ್ಲಿ ಏಕಕಾಲದಲ್ಲಿ ಎಸಿಬಿ ದಾಳಿ ನಡೆಸಿತ್ತು. ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆಯಲ್ಲಿ ಶಾಂತಿ ಅವರನ್ನು ಬಂಧಿಸಲಾಗಿದೆ.

ಮುಂಬೈ: ಜುಹು ಬೀಚ್ ಬಳಿ ₹20.7 ಕೋಟಿ ಮೌಲ್ಯದ ಐಷಾರಾಮಿ ಅಪಾರ್ಟ್‌ಮೆಂಟ್ ಖರೀದಿಸಿದ ಶುಭಮನ್ ಗಿಲ್!
2026ರ ಐಪಿಎಲ್ ಆವೃತ್ತಿಯಲ್ಲಿ ಟೈಟಾನ್ಸ್ ಮತ್ತೊಂದು ಯಶಸ್ವಿ ಅಭಿಯಾನದ ಗುರಿಯನ್ನು ಹೊಂದಿದೆ ಮತ್ತು ಪ್ರತಿಷ್ಠಿತ ಐಪಿಎಲ್ ಟ್ರೋಫಿಯನ್ನು ಗೆಲ್ಲುವುದು ತನ್ನ ಗುರಿ ಎಂದು ಗಿಲ್ ಸ್ಪಷ್ಟಪಡಿಸಿದರು.

ದಾವಣಗೆರೆ ಉಪಚುನಾವಣೆ: BJP ಅಭ್ಯರ್ಥಿ ಶ್ರೀನಿವಾಸ್ ಆಸ್ತಿ ವಿವರ ಘೋಷಣೆ; ಚರಾಸ್ತಿ, ಸ್ಥಿರಾಸ್ತಿ ಎಷ್ಟಿದೆ ಗೊತ್ತಾ..?
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಟಿ.ದಾಸಕರಿಯಪ್ಪ ಅವರು ಶುಕ್ರವಾರ ದಾವಣಗೆರೆ ಪಾಲಿಕೆಗೆ ಆಗಮಿಸಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದು, 5.76 ಕೋಟಿ ರೂ.ಗೂ ಅಧಿಕ ಮೌಲ್ಯದ ಸ್ಥಿರ ಮತ್ತು ಚರಾಸ್ತಿಗಳನ್ನು ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.

ಮನೆ ಖಾಲಿ ಮಾಡಲು ಹೇಳಿದ್ದಕ್ಕೆ ನಿವೃತ್ತ ವಾಯುಪಡೆ ಅಧಿಕಾರಿಯನ್ನು ಗುಂಡಿಕ್ಕಿ ಕೊಂದ ಪುತ್ರರು!
ಡಿಸೆಂಬರ್ 26 ರಂದು ಲೋನಿ ಪ್ರದೇಶದ ಅಶೋಕ್ ವಿಹಾರ್ ಕಾಲೋನಿಯಲ್ಲಿರುವ ನಿವಾಸಕ್ಕೆ ಹಿಂತಿರುಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.

ಬೆಂಗಳೂರು: ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ; ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ!
ಸೆ.2 ರಂದು ದಾಸರಹಳ್ಳಿಯ ಕೆಂಪೇಗೌಡ ನಗರದಲ್ಲಿ ಉದ್ಯಮಿ ಮಂಜುನಾಥ್ ಅವರನ್ನು ಮನೆಯಲ್ಲಿಯೇ ಕೊಲೆ ಮಾಡಲಾಗಿದೆ.

