ರಾಜ್ಯಲೋಕಾಯುಕ್ತ ದಾಳಿ: ಚನ್ನೇನಹಳ್ಳಿ ಗ್ರಾಪಂ ಸದಸ್ಯನ ಬಳಿ 16 ಮನೆ ಸೇರಿ 25 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ!
ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ರಾಜ್ಯ ಆರು ಅಧಿಕಾರಿಗಳಿಗೆ ಸೇರಿದ 35 ಸ್ಥಳಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ರೂ.51.13 ಕೋಟಿ ಗಿಂತಲೂ ಹೆಚ್ಚು ಮೌಲ್ಯದ ಆಸ್ತಿಯನ್ನು ಪತ್ತೆ ಹಚ್ಚಿದ್ದಾರೆ.