ರಾಜ್ಯಆಸ್ತಿ ಪತ್ರಗಳ ನಷ್ಟ: 5 ಲಕ್ಷ ರೂಪಾಯಿ ನೀಡಲು ಬ್ಯಾಂಕ್ ಗೆ ಗ್ರಾಹಕರ ಆಯೋಗ ಸೂಚನೆ
ಸಂಸ್ಥೆಯೊಂದರ ಮಾಲೀಕರಿಗೆ ಸೇರಿದ, ಬ್ಯಾಂಕ್ ನಲ್ಲಿ ಅಡ ಇಡಲಾಗಿದ್ದ ಆಸ್ತಿ ಪತ್ರಗಳು ನಷ್ಟವಾಗಿರುವುದಕ್ಕೆ ಮಾಲಿಕರಿಗೆ 5.30 ಲಕ್ಷ ರೂಪಾಯಿ ಮೊತ್ತವನ್ನು ನೀಡುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಸೂಚಿಸಿದೆ.