ದೇಶಉದಯನಿಧಿ ಸ್ಟಾಲಿನ್ ಫೌಂಡೇಶನ್ನ 36 ಕೋಟಿ ರೂ. ಮೊತ್ತದ ಆಸ್ತಿ, ಬ್ಯಾಂಕ್ ಠೇವಣಿ ಇಡಿಯಿಂದ ಜಪ್ತಿ
ಅಕ್ರಮ ಹಣ ವರ್ಗಾವಣೆ ಕುರಿತ ತನಿಖೆಯ ಭಾಗವಾಗಿ ಉದಯನಿಧಿ ಸ್ಟಾಲಿನ್ ಫೌಂಡೇಶನ್ ಅವರ ಬ್ಯಾಂಕ್ ಖಾತೆಯಲ್ಲಿ ಇರಿಸಲಾಗಿದ್ದ 34.7 ಲಕ್ಷ ರೂ ಹಾಗೂ ತಮಿಳುನಾಡಿನಾದ್ಯಂತ 36 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಸ್ಥಿರಾಸ್ತಿಯನ್ನು ಜಪ್ತಿ ಮಾಡಲಾಗಿದೆ.