ರಾಜ್ಯತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಸ್ತಿ ವಿಲೇವಾರಿ ಮಾಡುವಂತೆ ಕೇಳಿದ ವಿಶೇಷ ನ್ಯಾಯಾಲಯ
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರಿಂದ ವಶಪಡಿಸಿಕೊಂಡಿರುವ ಆಸ್ತಿಯನ್ನು ವಿಲೇವಾರಿ ಮಾಡಲು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ಪಿಪಿ) ಅನ್ನು ನೇಮಿಸುವಂತೆ ವಿಶೇಷ ನ್ಯಾಯಾಲಯವು ಕರ್ನಾಟಕ ಗೃಹ ಕಾರ್ಯದರ್ಶಿಗೆ ಪತ್ರ ಬರೆದಿದೆ.