ರಾಜ್ಯಗಡುವು ಮುಗಿದರೂ ಆಸ್ತಿ ವಿವರ ಸಲ್ಲಿಸದ ಶಾಸಕರು: ಹೆಸರು ಪ್ರಕಟಿಸಿದ ಲೋಕಾಯುಕ್ತ
ಆಸ್ತಿ ವಿವರ ಸಲ್ಲಿಸದ ಕರ್ನಾಟಕದ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಪಟ್ಟಿಯನ್ನು ಲೋಕಾಯುಕ್ತ ಬಹಿರಂಗಡಿಸಿದೆ. ಆಯ್ಕೆಯಾದ ಮೂರು ತಿಂಗಳೊಳಗೆ ಸದಸ್ಯರು ತಮ್ಮ ಆಸ್ತಿ ವಿವರನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂಬ ನಿಯಮ ಇದೆ.