ದೇಶಶಿಕ್ಷಕರ ನೇಮಕಾತಿ ಹಗರಣ: ಪಶ್ಚಿಮ ಬಂಗಾಳದಲ್ಲಿ ಈವರೆಗೆ ವಶಪಡಿಸಿಕೊಂಡದ್ದರ ಒಟ್ಟು ಮೌಲ್ಯ 111 ಕೋಟಿ ರೂ.
ಪಶ್ಚಿಮ ಬಂಗಾಳದಲ್ಲಿ ನಡೆದ ಬಹುಕೋಟಿ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಈವರೆಗೆ ವಶಪಡಿಸಿಕೊಂಡ ನಗದು ಮತ್ತು ಚಿನ್ನ ಹಾಗೂ ಬ್ಯಾಂಕ್ ಖಾತೆಗಳು ಮತ್ತು ಆಸ್ತಿಗಳನ್ನು ಸ್ಥಗಿತಗೊಳಿಸಿರುವ ಒಟ್ಟು ಮೊತ್ತ ಸುಮಾರು 111 ಕೋಟಿ ರೂ. ಆಗಿದೆ ಎಂದು ಹೇಳಲಾಗಿದೆ.