ವಾಣಿಜ್ಯEDಯಿಂದ ಅನಿಲ್ ಅಂಬಾನಿಗೆ ಸೇರಿದ 1,000 ಕೋಟಿ ರೂ ಮೌಲ್ಯದ ಹೆಚ್ಚುವರಿ ಆಸ್ತಿ ಮುಟ್ಟುಗೋಲು!
ಈ ಆದೇಶದೊಂದಿಗೆ, ಪ್ರಕರಣದಲ್ಲಿ ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳ ಒಟ್ಟು ಮೌಲ್ಯ 20,367 ಕೋಟಿ ರೂ.ಗಳಿಗೆ ತಲುಪಿದ್ದು, ಜಾರಿ ನಿರ್ದೇಶನಾಲಯ ನಾಲ್ಕು ಆರೋಪಪಟ್ಟಿಗಳನ್ನು ಸಲ್ಲಿಸಿದ್ದು, ಇಲ್ಲಿಯವರೆಗೆ ಎಂಟು ಜನರನ್ನು ಬಂಧಿಸಿದೆ.