ರಾಜ್ಯಕೋವಿಡ್ ಕೇರ್ ಸೆಂಟರ್ ಗಳನ್ನಾಗಿ ಬದಲಾಯಿಸಲು ಸಿದ್ಧ, ಆದರೆ ಸಿಬ್ಬಂದಿ ಬೇಕಲ್ಲ: ಹೋಟೆಲ್ ಮಾಲೀಕರ ಪ್ರಶ್ನೆ
ಹೋಟೆಲ್ ಗಳನ್ನು ಕೋವಿಡ್ ಕೇರ್ ಕೇಂದ್ರಗಳನ್ನು ಮಾರ್ಪಡಿಸಲು ತಾವು ಸಿದ್ದರಿದ್ದೇವೆ. ಅದರೆ ಅಲ್ಲಿಗೆ ಬೇಕಾದ ಸೌಲಭ್ಯ ಹಾಗೂ ಸಿಬ್ಬಂದಿಗೆ ಏನು ವ್ಯವಸ್ಥೆ ಮಾಡುವಿರಿ ಎಂದು ಹೋಟೆಲ್ ಮಾಲೀಕರು ಸರ್ಕಾರವನ್ನು ಪ್ರಶ್ನಿಸಿದ್ದಾರೆ.