ದೇಶಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ: ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಡೆಂಗ್ಯೂ. ಆಸ್ಪತ್ರೆಗೆ ದಾಖಲು
ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಮುಖ್ಯ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ತೇಣಿ ಅವರ ಪುತ್ರ ಆಶಿಶ್ ಮಿಶ್ರಾ ಡೆಂಗ್ಯೂ ಖಾಯಿಲೆಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಜೈಲಾಸ್ಪತ್ರೆಗೆ ದಾಖಲಿಸಲಾಗಿದೆ.