ಆಸ್ಪತ್ರೆ ದಾಖಲು

BJP ಶಾಸಕ ಸುರೇಶ್ ಕುಮಾರ್ ಆರೋಗ್ಯದಲ್ಲಿ ಏರುಪೇರು: ICUನಲ್ಲಿ ಚಿಕಿತ್ಸೆ
ಕಳೆದ ನಾಲ್ಕು ದಿನಗಳಿಂದ ಸುರೇಶ್ ಕುಮಾರ್ ಅವರು ಚಿಕನ್ ಗುನ್ಯಾ ಮತ್ತು ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದರು.

ಹಿಮಾಚಲ ಪ್ರದೇಶ ಸಿಎಂ ಸುಖ್ವೀಂದರ್ ಸಿಂಗ್ ಸುಖು ಆಸ್ಪತ್ರೆಗೆ ದಾಖಲು
ಅನಾರೋಗ್ಯ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವೀಂದರ್ ಸಿಂಗ್ ಸುಖು ಅವರು ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.

ಆರೋಗ್ಯ ಸ್ಥಿತಿ ಗಂಭೀರ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಐಸಿಯುನಲ್ಲಿ
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು ಚಿಕಿತ್ಸೆಗಾಗಿ ಭಾನುವಾರ ಸಂಜೆ ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದಾರೆ.

ಕೊರೋನೋತ್ತರ ಆರೋಗ್ಯ ಸಮಸ್ಯೆ: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಏಮ್ಸ್‌ಗೆ ದಾಖಲು
ಕೊರೋನೋತ್ತರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

