ಆಸ್ಪತ್ರೆ ಭೇಟಿ

ತಡರಾತ್ರಿ ಆಸ್ಪತ್ರೆಗೆ ಭೇಟಿ ನೀಡಿದ ರೋಹಿತ್ ಶರ್ಮಾ; ಟೀಂ ಇಂಡಿಯಾ ಕಂಬ್ಯಾಕ್ಗೂ ಮುನ್ನ ಅಭಿಮಾನಿಗಳ ಆತಂಕ
ಅಕ್ಟೋಬರ್ 19 ರಂದು ಪರ್ತ್ನ ಆಪ್ಟಸ್ ಕ್ರೀಡಾಂಗಣದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದ್ದು, ರೋಹಿತ್ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಮರಳುವ ಹಾದಿಯಲ್ಲಿದ್ದಾರೆ.

ಬೆಳಗಾವಿ ಮಹಿಳೆಯ ವಿವಸ್ತ್ರ ಪ್ರಕರಣ: ಸಂತ್ರಸ್ತೆ ಭೇಟಿಯಾದ ರಾಷ್ಟ್ರ ಬಿಜೆಪಿ ನಿಯೋಗ; ಪ್ರತಿಭಟನೆ ನಂತರ ಎಚ್ಚೆತ್ತ ಸರ್ಕಾರ
ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ದೆಹಲಿ ಬಿಜೆಪಿ ನಿಯೋಗ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಮಹಿಳೆಯ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದೆ.

