ರಾಜ್ಯಚಿಕ್ಕಬಳ್ಳಾಪುರ: ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಹೆಣ್ಣು ಶಿಶು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಇಬ್ಬರು ಮಹಿಳೆಯರಿಗಾಗಿ ಪೋಲೀಸರ ಶೋಧ
ಹೃದಯ ವಿದ್ರಾವಕ ವ ಘಟನೆಯಲ್ಲಿ, ಒಂದು ದಿನದ ಹೆಣ್ಣು ಮಗುವೊಂದು ಚಿಕ್ಕಬಳ್ಳಾಪುರಜಿಲ್ಲೆಯ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಶೌಚಾಲಯದ ಕಿಟಕಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.