ರಾಜ್ಯಬೆಳಗಾವಿ ಆಸ್ಪತ್ರೆಯಲ್ಲಿ ದಾಂಧಲೆ ಪ್ರಕರಣ: ಎಂಟು ಮಂದಿ ಪೊಲೀಸ್ ವಶಕ್ಕೆ
ಕೋವಿಡ್ -19 ಸೋಂಕಿತ ರೋಗಿಯ ಸಾವಿನ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಆಂಬ್ಯುಲೆನ್ಸ್ಗೆ ಬೆಂಕಿ ಹಚ್ಚಿ ಬಿಮ್ಸ್ ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಂಟು ಜನರನ್ನು ವಶಕ್ಕೆ ಪಡೆದಿದ್ದಾರೆ.