ಆಸ್ಪತ್ರೆ ಸ್ಫೋಟ

ಇನ್ನು ನಿಮ್ಮನ್ನು ಜೀವಂತ ಉಳಿಸಲ್ಲ: ಆಸ್ಪತ್ರೆ ಮೇಲಿನ ದಾಳಿ ಬೆನ್ನಲ್ಲೇ ಖಮೇನಿಗೆ ಇಸ್ರೇಲ್ ನೇರ ಎಚ್ಚರಿಕೆ!
ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಹತ್ಯೆ ಮಾಡುವುದಾಗಿ ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಬೆದರಿಕೆ ಹಾಕಿದ್ದಾರೆ. ಖಮೇನಿ ಇನ್ನು ನಿಮ್ಮನ್ನು ಜೀವಂತವಾಗಿರಲು ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಗಾಜಾ ಆಸ್ಪತ್ರೆ ಸ್ಫೋಟಕ್ಕೆ ಕಾರಣ 'ಅವರೇ' ಇರಬಹುದು: ಇಸ್ರೇಲ್ ನಲ್ಲಿ ಬೈಡನ್; ಹಮಾಸ್ ಖಂಡಿಸಿದ ಅಮೇರಿಕಾ ಅಧ್ಯಕ್ಷ
ತನ್ನ ವಿರುದ್ಧ ದಾಳಿ ನಡೆಸಿದ ಹಮಾಸ್ ಉಗ್ರರ ವಿರುದ್ಧ ಪ್ರತಿದಾಳಿ ನಡೆಸುತ್ತಿರುವ ಇಸ್ರೇಲ್ ಗೆ ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಭೇಟಿ ನೀಡಿದ್ದು, ಅಮೇರಿಕಾ ಯಹೂದಿಗಳ ಬೆಂಬಲಕ್ಕೆ ನಿಂತಿದೆ ಎಂಬ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

