ದೇಶದೇಶದಲ್ಲಿ ಕೊರೋನಾ ಹೆಚ್ಚಳ: ಆಸ್ಪತ್ರೆಗಳ ಸನ್ನದ್ಧತೆ ಬಲಪಡಿಸುವಂತೆ ಕರ್ನಾಟಕ ಸೇರಿ ಎಂಟು ರಾಜ್ಯಗಳಿಗೆ ಕೇಂದ್ರ ಸೂಚನೆ
ದೇಶಾದ್ಯಂತ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಏಕಾಏಕಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳ ಸನ್ನದ್ಧತೆಯನ್ನು ಬಲಪಡಿಸುವಂತೆ ಮತ್ತು ಲಸಿಕೆ ವ್ಯಾಪ್ತಿಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರ ಎಂಟು ರಾಜ್ಯಗಳಿಗೆ ಸೂಚಿಸಿದೆ.