ರಾಜ್ಯಮೃತ ವ್ಯಕ್ತಿಗಳ ಹೆಸರಿನಲ್ಲಿ ಬೆಡ್ ಮುಂದುವರೆಸುತ್ತಿರುವ ಆಸ್ಪತ್ರೆಗಳ ಹೆಸರು ನಾಳೆ ಬಹಿರಂಗ: ಅಶೋಕ್
ಕೆಲ ಆಸ್ಪತ್ರೆಗಳಲ್ಲಿ ಮೃತಪಟ್ಟ ವ್ಯಕ್ತಿಗಳ ಹೆಸರಿನಲ್ಲಿ ಬೆಡ್ ಮುಂದುವರೆಸುತ್ತಿರುವವರ ಬಗ್ಗೆ ಪರಿಶೀಲನೆ ನಡೆಸಿ, ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ನಾಳೆ ಅಂತಹ ಖಾಸಗಿ ಆಸ್ಪತ್ರೆಗಳ ಹೆಸರನ್ನು ಬಹಿರಂಗ