ದೇಶವೈಎಸ್ ಶರ್ಮಿಳಾ 'ಅನಿರ್ದಿಷ್ಟಾವಧಿ ಉಪವಾಸಕ್ಕೆ ಬ್ರೇಕ್ ಹಾಕಿದ ಪೊಲೀಸರು, ಆಸ್ಪತ್ರೆಗೆ ಸ್ಥಳಾಂತರ
ರಾಜ್ಯಾದ್ಯಂತ ಪಾದಯಾತ್ರೆ ನಡೆಸಲು ಅನುಮತಿ ನಿರಾಕರಣೆ ಆರೋಪದ ಹಿನ್ನೆಲೆಯಲ್ಲಿ ವೈಎಸ್ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈ ಎಸ್ ಶರ್ಮಿಳಾ ಅವರ ಅನಿರ್ದಿಷ್ಟಾವಧಿ ಉಪವಾಸಕ್ಕೆ ಪೊಲೀಸರು ಬ್ರೇಕ್ ಹಾಕಿದ್ದು, ಅವರ ಆರೋಗ್ಯ ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.