ದೇಶಕೋವಿಡ್-19ನಿಂದ ಗುಣಮುಖರಾದ ಕೇಂದ್ರ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಕೋವಿಡ್-19 ಸಾಂಕ್ರಾಮಿಕ ಕಾಯಿಲೆಯಿಂದ ಗುಣಮುಖರಾಗಿರುವ ಕೇಂದ್ರ ಆಯುಷ್ ಮತ್ತು ರಕ್ಷಣಾ ಖಾತೆ ಸಹಾಯಕ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ತಿಂಗಳು ಕೋವಿಡ್-19 ಪಾಸಿಟಿವ್ ಕಂಡುಬಂದಿದ್ದರಿಂದ ಯೆಸ್ಸೂ ನಾಯಕ್ ಆಸ್ಪತ್ರೆಗೆ ದಾಖಲಾಗಿದ್ದರು.