ಆಸ್ಪತ್ರೆಯಿಂದ ಬಿಡುಗಡೆ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಯಿಂದ ಡಿಸ್ಚಾರ್ಜ್: ಮನೆಯಲ್ಲಿಯೇ ಚಿಕಿತ್ಸೆ ನೀಡಲು ಕುಟುಂಬಸ್ಥರ ನಿರ್ಧಾರ
ಬಾಲಿವುಡ್

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಯಿಂದ ಡಿಸ್ಚಾರ್ಜ್: ಮನೆಯಲ್ಲಿಯೇ ಚಿಕಿತ್ಸೆ ನೀಡಲು ಕುಟುಂಬಸ್ಥರ ನಿರ್ಧಾರ

ಹಿರಿಯ ನಟನ ಆರೋಗ್ಯದ ಬಗ್ಗೆ ಕೇಳಿದಾಗ, ಧರ್ಮೇಂದ್ರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಮಾತ್ರ ದೃಢಪಡಿಸಬಹುದು ಎಂದು ಸಂದಾನಿ ಹೇಳಿದರು.

ಬೆಳಗಾವಿ: 13 ದಿನಗಳ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಡಿಸ್ಚಾರ್ಜ್, ವೈದ್ಯರಿಗೆ ಭಾವನಾತ್ಮಕ ಪತ್ರ
ರಾಜ್ಯ

ಬೆಳಗಾವಿ: 13 ದಿನಗಳ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಡಿಸ್ಚಾರ್ಜ್, ವೈದ್ಯರಿಗೆ ಭಾವನಾತ್ಮಕ ಪತ್ರ

ಕಳೆದ ಜನವರಿ 14 ರ ಬೆಳಗಿನ ಜಾವ ಬೆಳಗಾವಿ ಸಮೀಪ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಅವರ ಸಹೋದರ ಇದ್ದ ಕಾರು ಅಪಘಾಕ್ಕೀಡಾಗಿತ್ತು.

ಆಸ್ಪತ್ರೆ ವಾಸ ಅಂತ್ಯ: ಆಪರೇಷನ್ ಮಾಡಿಸದೇ ನಟ ದರ್ಶನ್ ಬಿಡುಗಡೆ
ರಾಜ್ಯ

ಆಸ್ಪತ್ರೆ ವಾಸ ಅಂತ್ಯ: ಆಪರೇಷನ್ ಮಾಡಿಸದೇ ನಟ ದರ್ಶನ್ ಬಿಡುಗಡೆ

ರೇಣುಕಾಸ್ವಾಮಿ ಕೊಲೆ ಕೇಸ್‌ ಆರೋಪಿ ದರ್ಶನ್‌ ಅವರು ಬೆನ್ನುನೋವು ಹಿನ್ನೆಲೆ ನವೆಂಬರ್‌ 1 ರಂದು ಬೆಂಗಳೂರಿನ ಬಿಜಿಎಸ್‌ ಆಸ್ಪತ್ರೆಗೆ ದಾಖಲಾಗಿದ್ದರು.

ಮಿದುಳು ಶಸ್ತ್ರಚಿಕಿತ್ಸೆ: ಸದ್ಗುರು ಜಗ್ಗಿ ವಾಸುದೇವ್ ಆಸ್ಪತ್ರೆಯಿಂದ ಬಿಡುಗಡೆ
ದೇಶ

ಮಿದುಳು ಶಸ್ತ್ರಚಿಕಿತ್ಸೆ: ಸದ್ಗುರು ಜಗ್ಗಿ ವಾಸುದೇವ್ ಆಸ್ಪತ್ರೆಯಿಂದ ಬಿಡುಗಡೆ

ಇತ್ತೀಚೆಗೆ ದೆಹಲಿಯ ಇಂದ್ರಪ್ರಸ್ಥದ ಅಪೋಲೋ ಆಸ್ಪತ್ರೆಯಲ್ಲಿ ತುರ್ತು ಮಿದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಆಧ್ಯಾತ್ಮಿಕ ನಾಯಕ ಜಗ್ಗಿ ವಾಸುದೇವ್ ಅವರು ಬುಧವಾರ ಇಲ್ಲಿನ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಬುಧವಾರ ತಿಳಿಸಿವೆ.

ಉಸಿರಾಟದ ವೈರಲ್ ಸೋಂಕು: ಆಸ್ಪತ್ರೆಯಿಂದ ಬಿಡುಗಡೆಯಾದ  ಸೋನಿಯಾ ಗಾಂಧಿ
ದೇಶ

ಉಸಿರಾಟದ ವೈರಲ್ ಸೋಂಕು: ಆಸ್ಪತ್ರೆಯಿಂದ ಬಿಡುಗಡೆಯಾದ  ಸೋನಿಯಾ ಗಾಂಧಿ

ಉಸಿರಾಟದ ವೈರಲ್ ಸೋಂಕಿನ ಚಿಕಿತ್ಸೆಗಾಗಿ ರಾಷ್ಟ್ರ ರಾಜಧಾನಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.