ರಾಜ್ಯತಿವಾರಿ ಹಳೆಯ ಹಗರಣದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದರು: ಅಧಿಕಾರಿಗಳು
ಲಖನೌ ನಲ್ಲಿ ಕಳೆದ ವಾರ ಹತ್ಯೆಯಾಗಿರುವ ರಾಜ್ಯದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ನಂತರ ಹಳೆಯ ಹಗರಣವೊಂದರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದರು ಎಂದು ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ.