ಆಹಾರ ಉತ್ಪಾದನೆ

El Nino ಎಫೆಕ್ಟ್: ಆಹಾರ ಉತ್ಪಾದನೆ, ಮೇವು, ಕುಡಿಯುವ ನೀರಿನ ಕೊರತೆ ಸಾಧ್ಯತೆ; ರಾಜ್ಯ ಸರ್ಕಾರ ಎಚ್ಚರಿಕೆ
ಮುಂದಿನ ದಿನಗಳಲ್ಲಿ ತಾಪಮಾನ 3ರಿಂದ 6 ಡಿಗ್ರಿ ಸೆಲ್ಸಿಯಸ್ನಷ್ಟು ಏರಿಕೆಯಾಗುವ ನಿರೀಕ್ಷೆಯಿರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಆಹಾರ ಧಾನ್ಯ ಉತ್ಪಾದನೆ ಹೆಚ್ಚಳ, ಬೇಳೆಕಾಳುಗಳು ಉತ್ಪಾದನೆ ಕುಂಠಿತ!
2023-24ನೇ ಸಾಲಿನ ಆಹಾರ ಉತ್ಪಾದನೆಯ ಎರಡನೇ ಮುಂಗಡ ಅಂದಾಜನ್ನು ಸರ್ಕಾರ ಗುರುವಾರ ಬಿಡುಗಡೆ ಮಾಡಿದ್ದು, ಆಹಾರ ಧಾನ್ಯ ಉತ್ಪಾದನೆಯಲ್ಲಿ ವಿಶೇಷವಾಗಿ ಅಕ್ಕಿ ಮತ್ತು ಗೋಧಿ ಉತ್ಪಾದನೆಯಲ್ಲಿ ಹೆಚ್ಚಳವನ್ನು ತೋರಿಸಿದೆ. ಆದರೆ, ಬೇಳೆಕಾಳುಗಳ ಉತ್ಪಾದನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

