ಆಹಾರ ಕಿಟ್

ನೇರ ನಗದು ಹಣದ ಬದಲಿಗೆ ಆಹಾರ ಕಿಟ್‌ ನೀಡಲು ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ: ಮುನಿಯಪ್ಪ
ರಾಜ್ಯ

ನೇರ ನಗದು ಹಣದ ಬದಲಿಗೆ ಆಹಾರ ಕಿಟ್‌ ನೀಡಲು ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ: ಮುನಿಯಪ್ಪ

ಡಿಬಿಟಿ ಮೂಲಕ ಪ್ರತಿಯೊಬ್ಬರಿಗೆ 170 ರೂ. ಕೊಡುತ್ತಿದ್ದೇವೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಡಿಬಿಟಿ ಹಣ ಬಾಕಿ‌ ಇದೆ. ಶೀಘ್ರವೇ ಹಣ ಖಾತೆಗೆ ವರ್ಗಾವಣೆ ಮಾಡಲಾಗುವುದು‌. ಸರ್ವರ್ ಸಮಸ್ಯೆ ಇದೆ, ಇಂದಿನಿಂದ ಆ ಸಮಸ್ಯೆ ಇರುವುದಿಲ್ಲ.

ಕೊಡಗು: ಕೋವಿಡ್-19 ಸಂಕಷ್ಟದಲ್ಲಿರುವವರಿಗೆ ನಟ ಭುವನ್ ಪೊನ್ನಣ್ಣ ನೆರವಿನ ಹಸ್ತ
ಸಿನಿಮಾ ಸುದ್ದಿ

ಕೊಡಗು: ಕೋವಿಡ್-19 ಸಂಕಷ್ಟದಲ್ಲಿರುವವರಿಗೆ ನಟ ಭುವನ್ ಪೊನ್ನಣ್ಣ ನೆರವಿನ ಹಸ್ತ

ಕೊರೋನಾ ಎರಡನೇ ಅಲೆಯಿಂದ ಹಲವಾರು ಮಂದಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಈ ಮಧ್ಯೆ ಸ್ಯಾಂಡಲ್‍ವುಡ್ ಕಲಾವಿದ ನಟ ಭುವನ್ ಪೊನ್ನಣ್ಣ ಕೊಡಗಿನ ಜನರಿಗೆ ಸಹಾಯ ಮಾಡುತ್ತಿದ್ದಾರೆ.

ಹೊಸಪೇಟೆ: ಆಹಾರದ ಕಿಟ್ ಪಡೆಯೋಕೆ ನೂಕುನುಗ್ಗಲು, ಕಣ್ಣಿದ್ದು ಕುರುಡಾದ ಅಧಿಕಾರಿಗಳು!
ರಾಜ್ಯ

ಹೊಸಪೇಟೆ: ಆಹಾರದ ಕಿಟ್ ಪಡೆಯೋಕೆ ನೂಕುನುಗ್ಗಲು, ಕಣ್ಣಿದ್ದು ಕುರುಡಾದ ಅಧಿಕಾರಿಗಳು!

ರಾಜ್ಯಾದ್ಯಂತ ಮಾರಕ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ಲಾಕ್ ಡೌನ್ ಜಾರಿಗೆ ಮುಂದಾಗಿದೆ. ಆದರೆ ಅತ್ತ ಹೊಸಪೇಟೆಯಲ್ಲಿ ಸರ್ಕಾರದ ಇಡೀ ಕ್ರಮಗಳನ್ನು ಅಣಕಿಸುವಂತಹ ಘಟನೆ ಸಂಭವಿಸಿದೆ.