ರಾಜ್ಯಇಂದಿರಾ ಕ್ಯಾಂಟೀನ್ ಊಟ, ತಿಂಡಿ ದರ ಹೆಚ್ಚಳಕ್ಕೆ ಬಿಬಿಎಂಪಿ ಪರಿಶೀಲನೆ?
ಸಿದ್ದರಾಮಯ್ಯ ನೇತೃತ್ವ ಹಿಂದಿನ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಹಲವು ಯೋಜನೆಗಳಲ್ಲಿ ಇಂದಿರಾ ಕ್ಯಾಂಟೀನ್ ಬಹು ಜನಪ್ರಿಯವಾಗಿದ್ದ ಯೋಜನೆ. ನಾಗರಿಕರಿಗೆ ಕಡಿಮೆ ದರದಲ್ಲಿ ಪೂರೈಕೆ ಮಾಡುವ ಊಟ, ತಿಂಡಿ ಬಡವರ ಹಸಿವನ್ನು ನೀಗಿಸುತ್ತಿದೆ