ಆಹಾರ ಧಾನ್ಯ

ಮಳೆ ಕೊರತೆ, ಬಿತ್ತನೆ ವೈಫಲ್ಯ: ರಾಜ್ಯದಲ್ಲಿ 50 ಲಕ್ಷ ಟನ್ ಆಹಾರ ಧಾನ್ಯ ನಷ್ಟದ ಭೀತಿ
ಆರಂಭಿಕ ಅಂದಾಜಿನ ಪ್ರಕಾರ, ಉತ್ಪಾದನೆ ಗುರಿಯ ಸುಮಾರು ಶೇ, 30 ರಷ್ಟು ನಷ್ಟವಾಗಬಹುದು. "ಆಗಸ್ಟ್ ವರೆಗೆ ಮಳೆಯ ಕೊರತೆ ಮುಂದುವರಿದರೆ, ಉತ್ಪಾದನಾ ನಷ್ಟವು 75 ಲಕ್ಷ ಟನ್ ಆಹಾರ ಧಾನ್ಯಗಳವರೆಗೆ ಹೆಚ್ಚಾಗಬಹುದು"

ಆಹಾರ ಧಾನ್ಯ ಉತ್ಪಾದನೆಯಲ್ಲಿ ಭಾರತ ಸಾರ್ವಕಾಲಿಕ ದಾಖಲೆ!
ನ್ಯಾಯಬೆಲೆ, ನಷ್ಟ ಪರಿಹಾರ ಮತ್ತು ಕಡಿಮೆ ಬಡ್ಡಿದರದ ಸಾಲ ಸೇರಿದಂತೆ ಕೇಂದ್ರ ಸರ್ಕಾರದ ರೈತಸ್ನೇಹಿ ನೀತಿ ಮತ್ತು ರಾಜ್ಯ ಸರ್ಕಾರಗಳು ಇವುಗಳನ್ನು ಸರಿಯಾಗಿ ಅನುಷ್ಠಾನಕ್ಕೆ ತಂದ ಕಾರಣ ದಾಖಲೆ ಪ್ರಮಾಣದಲ್ಲಿ ಆಹಾರಧಾನ್ಯ ಉತ್ಪಾದನೆಯಾಗಿದೆ.

ಬರಕ್ಕೆ ರೈತ ತತ್ತರ: ಕಡಿಮೆ ಬಂಡವಾಳ ಲಾಭದಾಯಕ ಕೃಷಿಯತ್ತ ಮುಖ, ಆಹಾರ ಧಾನ್ಯ ಬೆಳೆ ಉತ್ಪಾದನೆಯಲ್ಲಿ ಕುಸಿತ!
ಕರ್ನಾಟಕ ರಾಜ್ಯದಲ್ಲಿ ಭತ್ತ, ಜೋಳ, ಕಡಲೆಕಾಯಿ ಸೇರಿದಂತೆ ಪ್ರಮುಖ ಆಹಾರ ಧಾನ್ಯಗಳ ಬೆಳೆ ಉತ್ಪಾದನೆಯಲ್ಲಿ ಕುಸಿತ ಕಂಡು ಬಂದಿದೆ ಎಂದು ಕರ್ನಾಟಕ ಆರ್ಥಿಕ ಸಮೀಕ್ಷೆ 2023-24 ವರದಿಯಲ್ಲಿ ಬಹಿರಂಗಗೊಂಡಿದೆ.

ತುಮಕೂರು: ಅಕ್ಕಿ ನಿರಾಕರಿಸಿದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಅನ್ನಭಾಗ್ಯ ಯೋಜನೆ ಜಾರಿಗೆ ಅಕ್ಕಿ ವಿತರಿಸದ ಕೇಂದ್ರ ಸರ್ಕಾರದ ವಿರುದ್ಧ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಭಾನುವಾರ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

'ಅನ್ನಭಾಗ್ಯ' ಯೋಜನೆ: ಘೋಷಣೆ ಮಾಡಿದಷ್ಟು ಸುಲಭವಲ್ಲ ಜಾರಿಗೆ ತರುವುದು, ಸರ್ಕಾರಕ್ಕೆ ಅಕ್ಕಿ ಪಡೆಯುವುದೇ ಚಿಂತೆ!
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮೊದಲು ಕರ್ನಾಟಕ ಜನತೆಗೆ ನೀಡಿರುವ 5 ಗ್ಯಾರಂಟಿ ಭಾಗ್ಯಗಳಲ್ಲಿ 10 ಕೆಜಿ ಅಕ್ಕಿಯ ಅನ್ನಭಾಗ್ಯ ಕೂಡ ಒಂದು. ಶಕ್ತಿ ಯೋಜನೆ ಜಾರಿಗೆ ತಂದಿದೆ. ಇದೀಗ ಅನ್ನಭಾಗ್ಯಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಮಧ್ಯೆ ಕಿತ್ತಾಟ ಮುಂದುವರಿದಿದೆ.

ಚಿತ್ರರಂಗದ ಪತ್ರಕರ್ತರು, ಛಾಯಾಗ್ರಾಹಕರಿಗೆ ಆಹಾರ ಧಾನ್ಯ ವಿತರಿಸಿದ ಸಚಿವರಾದ ಬಿಸಿ ಪಾಟೀಲ್, ಗೋಪಾಲಯ್ಯ
ಕೃಷಿ ಸಚಿವ ಹಾಗೂ ಚಲನಚಿತ್ರ ನಟರೂ ಆಗಿರುವ ಬಿ.ಸಿ.ಪಾಟೀಲ್ ಹಾಗೂ ಆಹಾರ ಸಚಿವ ಗೋಪಾಲಯ್ಯ ಅವರಿಂದು ಚಿತ್ರರಂಗದ ಪತ್ರಕರ್ತರು ಹಾಗೂ ಛಾಯಾಗ್ರಾಹಕರಿಗೆ ಉಚಿತ ಆಹಾರ ಧಾನ್ಯಗಳನ್ನು ವಿತರಿಸಿದರು.

ಬಾಗಲಕೋಟೆ: ಗೋವಾದಲ್ಲಿನ ತವರಿನ ಜನತೆಗಾಗಿ ಮಿಡಿಯಿತು ಮನ
ಕೇಂದ್ರ ಸರ್ಕಾರ ಲಾಕ್‌ಡೌನ್ ಸೂತ್ರಕ್ಕೆ ಒಳಗಾಗಿ ಉದ್ಯೋಗ, ಆಹಾರವಿಲ್ಲದೆ ಬಾಗಲಕೋಟೆ ವಿಧಾನಸಭೆ ಕ್ಷೇತ್ರವ್ಯಾಪ್ತಿಯ ಕೂಲಿ ಕಾರ್ಮಿಕರು ಗೋವೆಯಲ್ಲಿ ತೊಂದರೆಯಲ್ಲಿ ಸಿಲುಕಿಕೊಂಡಿದ್ದಾರೆ.

ಫೆಬ್ರವರಿಯಲ್ಲಿ ಚಿಲ್ಲರೆ ಹಣದುಬ್ಬರ ಶೇ.4.44ಕ್ಕೆಇಳಿಕೆ
ಆರ್ಥಿಕ ಮಾರುಕಟ್ಟೆಯಲ್ಲಿ ಚಿಲ್ಲರೆ ಹಣದುಬ್ಬರ ದರ ಸತತ ಎರಡನೇ ತಿಂಗಳು ಕೂಡ ಕಡಿಮೆಯಾಗಿದ್ದು ...

ಅನಿಯಮಿತ ಮಳೆ: ಧಾನ್ಯ ಉತ್ಪಾದನೆ ಇಳಿಮುಖ
ಅನಿಯಮಿತ ಮಳೆಯಿಂದಾಗಿ ಕಳೆದ ಬೆಳೆ ವರ್ಷದಲ್ಲಿ ಆಹಾರ ಧಾನ್ಯಗಳ ಉತ್ಪಾದನೆ ಶೇ.4.7ರಷ್ಟು ಇಳಿಮುಖ ಕಾಣುವ ನಿರೀಕ್ಷೆಗಳಿವೆ...

