ದೇಶಆಹಾರ ಧಾನ್ಯ ಉತ್ಪಾದನೆ ಹೆಚ್ಚಳ, ಬೇಳೆಕಾಳುಗಳು ಉತ್ಪಾದನೆ ಕುಂಠಿತ!
2023-24ನೇ ಸಾಲಿನ ಆಹಾರ ಉತ್ಪಾದನೆಯ ಎರಡನೇ ಮುಂಗಡ ಅಂದಾಜನ್ನು ಸರ್ಕಾರ ಗುರುವಾರ ಬಿಡುಗಡೆ ಮಾಡಿದ್ದು, ಆಹಾರ ಧಾನ್ಯ ಉತ್ಪಾದನೆಯಲ್ಲಿ ವಿಶೇಷವಾಗಿ ಅಕ್ಕಿ ಮತ್ತು ಗೋಧಿ ಉತ್ಪಾದನೆಯಲ್ಲಿ ಹೆಚ್ಚಳವನ್ನು ತೋರಿಸಿದೆ. ಆದರೆ, ಬೇಳೆಕಾಳುಗಳ ಉತ್ಪಾದನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ.